ಸಿನಿಮಾ ಸುದ್ದಿಟೊಮೆಟೊ ಬೆಲೆ ಏರಿಕೆ: ತಮಾಷೆಯ ಮೀಮ್ ಟ್ವೀಟ್ ಮಾಡಿ ನಟ ಪ್ರಕಾಶ್ ರಾಜ್ ಕಾಲೆಳೆದಿದ್ದು ಯಾರನ್ನ?
ಇಂಧನ ಬೆಲೆಗಳ ನಂತರ, ಕಳೆದ ಕೆಲವು ದಿನಗಳಿಂದ ಟೊಮೆಟೊ ಬೆಲೆಯಲ್ಲಿ ಬಾರೀ ಏರಿಕೆಯಾಗಿದೆ. ಇದರ ಬೆಲೆ ಏರಿಕೆಗೆ ಸಂಬಂಧಿಸಿದ ಮೀಮ್ವೊಂದನ್ನು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಯಾರು ಇದನ್ನು ಮಾಡಿದವರು ಎಂದು ಪ್ರಶ್ನಿಸಿದ್ದಾರೆ.