ರಾಜ್ಯಟೊಯೋಟಾ ಕಂಪನಿ ಕಾರ್ಮಿಕರ ಹೋರಾಟಕ್ಕೆ ಡಿ.ಕೆ ಸುರೇಶ್ ಬೆಂಬಲ
ರಾಮನಗರ ಜಿಲ್ಲೆ ಬಿಡದಿ ಕೈಗಾರಿಕ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹಾಗೂ ಕಾರ್ಮಿಕ ಒಕ್ಕೂಟದ ನಡುವೆ ಕಳೆದ 45 ದಿನಗಳಿಂದ ಹಗ್ಗಜಗ್ಗಾಟ ನಡೆಯುತ್ತಿದ್ದು, ಕಾರ್ಮಿಕರ ಹೋರಾಟಕ್ಕೆ ಸಂಸದ ಡಿಕೆ ಸುರೇಶ್ ಬೆಂಬಲ ಸೂಚಿಸಿದ್ದಾರೆ.