ಕ್ರೀಡೆಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್ನಲ್ಲಿ ಭಾರತದ ಮಹಿಳಾ ಹಾಕಿ ತಂಡಕ್ಕೆ ನಿರಾಸೆ, ಚಿಗುರಿದ ಕಂಚಿನ ಆಸೆ
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿ ದಾಖಲೆ ಬರೆದಿದ್ದ ಭಾರತದ ಮಹಿಳಾ ಹಾಕಿ ತಂಡ ಬುಧವಾರ ನಡೆದ ಸೆಮಿಫೈನಲ್ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಗೋಲುಗಳ ಅಂತರದ ಸೋಲು...