ಟೋಕಿಯೊ ಒಲಂಪಿಕ್ಸ್

ಟೋಕಿಯೊ ಒಲಂಪಿಕ್ಸ್‌ನಲ್ಲಿ ಅನುಚಿತ ವರ್ತನೆ: ಕುಸ್ತಿಪಟು ವಿನೇಶ್ ಪೋಗಟ್ ಅಮಾನತು
ಟೋಕಿಯೊ ಒಲಂಪಿಕ್ಸ್‌ನಲ್ಲಿ ಅಶಿಸ್ತು, ಅನುಚಿತವಾಗಿ ವರ್ತಿಸಿದ್ದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ರನ್ನು ಭಾರತೀಯ ಕುಸ್ತಿ ಫೆಡರೇಶನ್(ಡಬ್ಲುಎಫ್ಐ) ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ನಾನು ಅತ್ಯಂತ ನಿರಾಸೆಯಾಗಿದೆ: ಕೂದಲೆಳೆ ಅಂತರದಲ್ಲಿ ಒಲಂಪಿಕ್ಸ್ ಪದಕ ವಂಚಿತ ಭಾರತದ ಮಹಿಳಾ ಗಾಲ್ಫರ್ ಅದಿತಿ ಅಶೋಕ್
ಭಾರತದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಆಟದಲ್ಲಿ ನಾಲ್ಕನೇ ಸ್ಥಾನ ಪಡೆದ ನಂತರ ಪದಕವನ್ನು ಕಳೆದುಕೊಂಡಿದ್ದಕ್ಕೆ ನಿರುತ್ಸಾಹಗೊಂಡಿರುವುದಾಗಿ ಹೇಳಿದ್ದಾರೆ.

ಭಾರತೀಯ ಮಹಿಳಾ ಹಾಕಿ ತಂಡ ಚಾಣಾಕ್ಷತನದಿಂದ ಆಡಿದೆ, ಉತ್ತಮ ಕೌಶಲ್ಯವನ್ನು ಪ್ರದರ್ಶಿಸಿತು: ಪ್ರಧಾನಿ ಮೋದಿ
ಭಾರತದ ಹಾಕಿ ತಂಡಗಳ "ಅದ್ಭುತ" ಪ್ರದರ್ಶನ ಜನರು ಟೋಕಿಯೊ ಒಲಂಪಿಕ್ಸ್ ಅನ್ನು ನೆನಪಿಟ್ಟುಕೊಳ್ಳುವ ವಿಷಯಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ: ಜಾವಲಿನ್ ಥ್ರೋನಲ್ಲಿ ಪದಕ ಗೆದ್ದ ಸುಮಿತ್ ಅಂತಿಲ್!
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಭಾರತದ ಸುಮಿತ್ ಅಂತಿಲ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಒಲಿಂಪಿಕ್ಸ್ ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ನಗದು ಬಹುಮಾನ ವಿವರ ಹೀಗಿದೆ
ಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಈಗ ಪ್ರಶಸ್ತಿ, ನಗದು ಬಹುಮಾನಗಳ ಸುರಿಮಳೆಯಾಗುತ್ತಿದೆ. ಹಾಗಾದರೆ ಪದಕ ಗೆದ್ದ ಪ್ರತಿಯೊಬ್ಬ ಆಟಗಾರರೂ ಎಷ್ಟೆಷ್ಟು ಪ್ರಶಸ್ತಿ, ನಗದು ಪಡೆಯುತ್ತಾರೆ ಎಂಬ ವಿವರ ಇಲ್ಲಿದೆ.

ಭಾರತಕ್ಕೆ ಮರಳಿದ ಟೋಕಿಯೋ ಒಲಿಂಪಿಕ್ಸ್ ಪದಕ ಸಾಧಕರಿಗೆ ಹೃದಯಸ್ಪರ್ಶಿ ಸ್ವಾಗತ
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಕೀರ್ತಿ ತಂದ ಪದಕ ಸಾಧಕರಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವಿಮಾನ ನಿಲ್ದಾಣದಿಂದ ಖಾಸಗಿ ಹೊಟೇಲ್ ಗೆ ಸಾಧಕರನ್ನು ಕರೆದುಕೊಂಡು ಹೋಗಲಾಯಿತು. ಅಲ್ಲಿ ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಟೋಕಿಯೊ ಒಲಂಪಿಕ್ಸ್: ಚಿನ್ನದ ಅಥ್ಲೀಟ್ ನೀರಜ್ ಗೆ 6 ಕೋಟಿ, ಕಂಚು ಗೆದ್ದ ಪುನಿಯಾಗೆ 2.5 ಕೋಟಿ ರೂ. ಘೋಷಣೆ
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ಪದಕಗಳನ್ನು ಗೆದ್ದ ಭಾರತದ ಅಥ್ಲೀಟ್ ಗಳಾದ ನೀರಜ್ ಚೋಪ್ರಾ ಹಾಗೂ ಬಜರಂಗ್ ಪುನಿಯಾ ಅವರಿಗೆ ಹರ್ಯಾಣ ಸರ್ಕಾರ ನಗದು ಬಹುಮಾನ ಘೋಷಣೆ ಮಾಡಿದೆ.

ಚಿನ್ನ ಗೆದ್ದ ಛೋಪ್ರಾಗೆ ತರಬೇತಿ ನೀಡಿದ್ದ ಕರ್ನಾಟಕದ ಕಾಶಿನಾಥ್ ನಾಯ್ಕ್ ಗೆ 10 ಲಕ್ಷ ರೂ. ಬಹುಮಾನ ಘೋಷಣೆ
ಟೋಕಿಯೊ ಒಲಂಪಿಕ್ ನ ಜಾವಲಿನ್ ಥ್ರೋನಲ್ಲಿ ಚಿನ್ನಕ್ಕೆ ಕೊರಳೊಡ್ಡಿ, ದೇಶದ ಗೌರವ ಕಾಪಾಡಿದ ನೀರಜ್ ಛೋಪ್ರಾರ ಅನನ್ಯ ಸಾಧನೆಗಾಗಿ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ. ಅಲ್ಲದೆ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಚಿನ್ನ ಗೆದ್ದ ನೀರಜ್, ಕಂಚಿಗೆ ಮುತ್ತಿಟ್ಟ ಬಜರಂಗ್ ಪುನಿಯಾ
ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಅಥ್ಲೀಟ್ ಗಳಾದ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದಿದ್ದು, ಕುಸ್ತಿ ವಿಭಾಗದಲ್ಲಿ ಬಜರಂಗ್ ಪುನಿಯಾ ಕಂಚಿನ ಪದಕ ಜಯಸಿದ್ದಾರೆ.

