ಟೋಕಿಯೋ ಒಲಂಪಿಕ್ಸ್

ತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ ಆದರೆ ತೃಪ್ತಿಕರವೂ ಹೌದು: ಸಾನಿಯಾ ಮಿರ್ಜಾ
ತಾಯಿ, ವೃತ್ತಿಪರ ಅಥ್ಲೀಟ್ ಎರಡೂ ಆಗಿರುವುದು ಸವಾಲಿನ ಸಂಗತಿ, ಆದರೆ ಸಂತೋಷದಾಯಕವೂ ಹೌದು ಎಂದು ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹೇಳಿದ್ದಾರೆ.

ಒಲಂಪಿಕ್ಸ್ ಚಿನ್ನದ ಪದಕದ ಪ್ರಭಾವ: ಕ್ರೀಡಾ ಶಾಲೆಗಳಲ್ಲಿ ಮಕ್ಕಳ ನೋಂದಣಿಗೆ ಪೋಷಕರ ಅತ್ಯುತ್ಸಾಹ!
ಒಲಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಜಾವೇಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಅವರ ಕೋಚ್ ನಸೀಮ್ ಅಹ್ಮದ್ ಗೆ ನಿರಂತರ ಕರೆಗಳು ಬರತೊಡಗಿವೆ. ಕ್ರೀಡಾ ಶಾಲೆಗಳಲ್ಲಿ ತರಬೇತಿಗಾಗಿ ಅರ್ಜಿಗಳ ಮಹಾಪೂರವೇ ಹರಿದುಬರತೊಡಗಿವೆ.

ಟೋಕಿಯೊ ಒಲಂಪಿಕ್ಸ್: ಭಾರತ ಮಹಿಳಾ ಹಾಕಿ ತಂಡದ ಗೆಲುವಿನ ಬೆನ್ನಲ್ಲೇ ಕೋಚ್ ನ್ನು ಕಬೀರ್ ಖಾನ್ ಗೆ ಹೋಲಿಸಿದ ಅಭಿಮಾನಿಗಳು
ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಸೆಮಿ ಫೈನಲ್ಸ್ ಪ್ರವೇಶಿಸಿದೆ.

ಟೋಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಆಸಿಸ್ ಸ್ಪರ್ಧಿ ಜೆಸ್ಸಿಕಾ ಫಾಕ್ಸ್, ಆದರೆ ಸುದ್ದಿಯಾಗಿದ್ದು ಮಾತ್ರ ಕಾಂಡೋಮ್!
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕೆನೋಯ್ ಸ್ಲಾಲೊಮ್ ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾದ ಕ್ರೀಡಾಪಟು ಜೆಸ್ಸಿಕಾ ಫಾಕ್ಸ್ ಪದಕ ಗೆದ್ದಿದ್ದು, ಆದರೆ ಅವರು ತಮ್ಮ ಪದಕಕ್ಕಿಂತ ಹೆಚ್ಚಾಗಿ ಕಾಂಡೋಮ್ ನಿಂದಾಗಿ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದಾರೆ.

ಟೋಕಿಯೋ ಒಲಂಪಿಕ್ಸ್: ಆರ್ಚರ್ ಅತನು ದಾಸ್ ಗೆ ಭರ್ಜರಿ ಜಯ, ಪ್ರೀ ಕ್ವಾರ್ಟರ್ ಫೈನಲ್ ಗೆ ಪ್ರವೇಶ
2 ಬಾರಿಯ ಚಾಂಪಿಯನ್ ಭಾರತದ ಅತನು ದಾಸ್ ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಆರ್ಚರಿ ಕ್ರೀಡೆಯಲ್ಲಿ ಭರ್ಜರಿ ಜಯ ಸಾಧಿಸಿದ್ದು, ಪ್ರೀ ಕ್ವಾರ್ಟರ್ ಫೈನಲ್ ಗೆ ಪ್ರವೇಶ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಳ್ಳಿ, ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ: ಮನ್'ಕಿ ಬಾತ್'ನಲ್ಲಿ ಪ್ರಧಾನಿ ಮೋದಿ
ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಂಡು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ.

ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ ಮೀರಾಬಾಯಿ ಚಾನು: ಪ್ರಧಾನಿ, ಮುಖ್ಯಮಂತ್ರಿ ಸೇರಿ ಭಾರತೀಯರಿಂದ ಅಭಿನಂದನೆಗಳ ಮಹಾಪೂರ
ಅತ್ತ ಜಪಾನ್ ನ ಟೋಕಿಯೊ ಅಂಗಳದಲ್ಲಿ 49 ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಣಿಪುರ ಮೂಲದ ಸೈಕೊಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುತ್ತಿದ್ದಂತೆ ಇತ್ತ ಭಾರತದಲ್ಲಿ ಅವರಿಗೆ ಅಭಿನಂದನೆ, ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿದೆ.

ಒಲಂಪಿಕ್ಸ್ ಬೆಳ್ಳಿ ಪದಕ ದೇಶಕ್ಕೆ ಸಮರ್ಪಣೆ: ಮೀರಾಬಾಯಿ ಚಾನು
ಟೋಕಿಯೋ ಒಲಂಪಿಕ್ಸ್ ನಲ್ಲಿ ಗೆದ್ದ ಮೊದಲ ಬೆಳ್ಳಿ ಪದಕವನ್ನು ದೇಶಕ್ಕೆ ಸಮರ್ಪಿಸಿವುದಾಗಿ ಕ್ರಿಡಾಪಟು ಮೀರಾಬಾಯಿ ಚಾನು ಅವರು ಶನಿವಾರ ಹೇಳಿದ್ದಾರೆ.

ಟೋಕಿಯೋ ಒಲಂಪಿಕ್ಸ್: 3-2 ಗೋಲುಗಳಿಂದ ನ್ಯೂಜಿಲೆಂಡ್ ಸೋಲಿಸಿ ಭಾರತ ಹಾಕಿ ಪುರುಷರ ತಂಡ ಶುಭಾರಂಭ
ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ.

