ರಾಜ್ಯಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ
ನವೆಂಬರ್ ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ಆರ್. ನಿರಾಣಿ ಜಪಾನ್ ಗೆ ಭೇಟಿ ನೀಡಿದ್ದಾರೆ.