ರಾಜ್ಯಟೋಯಿಂಗ್ ಮಾಡಿದ್ದ ವಾಹನ ಬಿಡಲು 800 ರೂ ಲಂಚಕ್ಕೆ ಬೇಡಿಕೆ; ಟೋಯಿಂಗ್ ಸಿಬ್ಬಂದಿ ವಶಕ್ಕೆ
ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನವನ್ನು ಮರಳಿ ನೀಡಲು 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ.