ಜಿಲ್ಲಾ ಸುದ್ದಿಟೋಲ್ ಗಲಾಟೆಗೆ ಗ್ರಾಪಂ ಸದಸ್ಯನೇ ಕಾರಣ; ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ ಮಾಡಿದ ಸಂಸ್ಥೆ
ಹೊಸಕೋಟೆ ಸಮೀಪ ಭಾನುವಾರ ಟೋಲ್ ಗೇಟ್ ನಲ್ಲಿ ನಡದೆ ಗಲಾಟೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಟೋಲ್ ಸಿಬ್ಬಂದಿ ಪಾಸ್ ತೋರಿಸಿ ಎಂದು ಕೇಳಿದಕ್ಕೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ ಅವರೇ ಮೊದಲು ಜಗಳ ಮಾಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ...