ರಾಜ್ಯಬೆಂಗಳೂರು: ಇನ್ಮುಂದೆ ಟೌನ್ ಹಾಲ್ ಎದುರು ಪ್ರತಿಭಟನೆ ನಡೆಸೋಹಾಗಿಲ್ಲ!
ಬೆಂಗಳೂರಿನಲ್ಲಿ ಪ್ರತಿಭಟನೆ, ಹೋರಾಟಗಳ ಕೇಂದ್ರ ಸ್ಥಳವಾಗಿದ್ದ ಪುರಭವನದಲ್ಲಿ ಇನ್ನು ಮುಂದೆ ಯಾವುದೇ ಮುಷ್ಕರ, ಪ್ರತಿಭಟನೆಯಂತಹ ಚಟುವಟಿಕೆಗಳಿಗೆ ಅನುಮತಿ ನೀಡದಿರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಣಯ ಕೈಗೊಂಡಿದೆ.