ಟ್ಯಾಂಕರ್

ತುಮಕೂರು: ಶಿರಾ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿ; ಸಾವಿರಾರು ಲೀಟರ್ ಹಾಲು ರಸ್ತೆಗೆ ಸೋರಿಕೆ; Video
ಸ್ಥಳಕ್ಕೆ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ಶಿರಾ ಉಪ ವಿಭಾಗದ ವ್ಯವಸ್ಥಾಪಕ ಗಿರೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.

ನಾಗರಹೊಳೆಯಲ್ಲಿ ಹೊಂಡ, ಕೆರೆಗಳು ಬತ್ತಿಹೋಗಿ ನೀರಿನ ಸಮಸ್ಯೆ; ಟ್ಯಾಂಕರ್ ಮೊರೆ ಹೋದ ಅರಣ್ಯಾಧಿಕಾರಿಗಳು!
ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ದಮ್ಮನಕಟ್ಟೆ ಮತ್ತು ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ 200 ಕ್ಕೂ ಹೆಚ್ಚು ಕೆರೆಗಳನ್ನು ಹೊಂದಿದ್ದು, ಇವುಗಳಲ್ಲಿ ಸುಮಾರು 80 ರಷ್ಟು ಸಣ್ಣ ಜಲಮೂಲಗಳು ಬತ್ತಿ ಹೋಗಿದೆ.

Gujarat ಹೆದ್ದಾರಿಯಲ್ಲಿ ಅಪಘಾತ: ಟ್ಯಾಂಕರ್‌ನಿಂದ ಅಮೋನಿಯಾ ಅನಿಲ ಸೋರಿಕೆ!
ಪರಿಸ್ಥಿತಿಯನ್ನು ಒಂದು ಗಂಟೆಯೊಳಗೆ ನಿಯಂತ್ರಿಸಲಾಯಿತು ಘಟನೆಯಿಂದ ಯಾರಿಗೂ ತೊಂದರೆಯಾಗಿಲ್ಲ. ವಡೋದರಾ ಜಿಲ್ಲೆಯ ಶಂಕರದಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 64 ರಲ್ಲಿ ಮಧ್ಯಾಹ್ನ ಈ ಘಟನೆ ಸಂಭವಿಸಿದೆ.

ಒಮನ್ ಕರಾವಳಿಯಲ್ಲಿ ಮಗುಚಿ ಬಿದ್ದ ತೈಲ ಟ್ಯಾಂಕರ್: 13 ಭಾರತೀಯರು ಸೇರಿ 16 ಮಂದಿ ನಾಪತ್ತೆ; ರಕ್ಷಣೆಗೆ ಭಾರತದ ಯುದ್ಧನೌಕೆ INS Teg ದೌಡು!
ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು.

ಬೆಂಗಳೂರು: ಬೃಹತ್ ಖರೀದಿದಾರರಿಗೆ ಟ್ಯಾಂಕರ್‌ಗಳ ಆದ್ಯತೆ; ಇಂಡಿಪೆಂಡೆಂಟ್ ಹೌಸ್ ಗಳಿಗೆ ಸಿಗುತ್ತಿಲ್ಲ ನೀರು!
ನಗರದಲ್ಲಿ ತಲೆದೋರಿರುವ ನೀರಿನ ಬಿಕ್ಕಟ್ಟು ಕೇವಲ ಹೊರವಲಯದಲ್ಲಿರುವ ಪ್ರದೇಶಗಳ ನಿವಾಸಿಗಳಿಗೆ ಮಾತ್ರ ಸೀಮಿತವಾಗಿಲ್ಲ, ಸ್ವತಂತ್ರ (ಇಂಡಿಪೆಂಡೆಂಟ್ ಹೌಸ್) ಮನೆಗಳಲ್ಲಿ ವಾಸಿಸುವವರಿಗೂ ನೀರಿನ ಸಮಸ್ಯೆಯ ಬಿಸಿ ತಟ್ಟಿದೆ.

ಗದಗ: ಕೈಕೊಟ್ಟ ಮಳೆ; ಬೆಳೆ ರಕ್ಷಣೆಗೆ ರೈತರಿಂದ ಟ್ಯಾಂಕರ್ ನೀರು ಬಳಕೆ!
ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿವೆ...

ಟ್ಯಾಂಕರ್ ಡಿಕ್ಕಿ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು
ಟ್ಯಾಂಕರ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೈನಡು ಗ್ರಾಮದ ಬಳಿ ನಡೆದಿದೆ. ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಬೈಕಿನಲ್ಲಿ ತೆರಳುತ್ತಿದ್ದ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದಾರೆ.

ಬಂಟ್ವಾಳ: ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ; ಐವರ ದುರ್ಮರಣ
ಕಾರು ಮತ್ತು ಟ್ಯಾಂಕರ್ ನಡುವಿನ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ಭೀಕರ ಘಟನೆ ಬ್ರಹ್ಮರ ಕೂಟ್ಲು ಟೋಲ್ ಗೇಟ್ ಸಮೀಪ ಶುಕ್ರವಾರ ನಡೆದಿದೆ....

