ರಾಜ್ಯಬೇಸಿಗೆ ಹಿನ್ನೆಲೆ, ರಾಜ್ಯದಲ್ಲಿ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 31 ಗ್ರಾಮಗಳಿಗೆ ಟ್ಯಾಂಕರ್ ನೀರು: ಪ್ರಿಯಾಂಕ್ ಖರ್ಗೆ!
ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.