ಟ್ಯಾಂಕರ್_ಅಪಘಾತ

ಯಲ್ಲಾಪುರದಲ್ಲಿ ಟ್ಯಾಂಕರ್ ಅಪಘಾತ; ಹಳ್ಳ, ಗದ್ದೆಗಳಲ್ಲಿ ಬೆಂಕಿ ಅನಾಹುತ
ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ತಾಲ್ಲೂಕಿನ ಆರತಿಬೈಲ್ ಘಟ್ಟದ ತಿರುವಿನಲ್ಲಿ ಬುಧವಾರ ಮುಂಜಾನೆ ಮಗುಚಿ ಬಿದ್ದಿದೆ. ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಬೆಂಕಿ ತಗುಲಿ ರೈತರ ತೋಟ ಗದ್ದೆಗಳಿಗೆ ಹಾನಿಯಾಗಿದೆ.

ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹೊತ್ತಿ ಉರಿದ ಹಳ್ಳ, ತೋಟ-ಗದ್ದೆಗಳಿಗೆ ಹಾನಿ
ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ತಿರುವಿನ ಇಡಗುಂದಿ ಬಳಿ ನಡೆದಿದೆ.

