ಟ್ಯಾಂಕ್

ಸೂರತ್: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವು
ಟ್ಯಾಂಕ್ ಟ್ಯಾಂಸ್ವಚ್ಛಗೊಳಿಸಲು ಇಳಿದಿದ್ದ ನಾಲ್ಕು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋಮೂತ್ರದಿಂದ ಟ್ಯಾಂಕ್ ಸ್ವಚ್ಛ: ಘಟನೆ ಖಂಡಿಸಿ ಗ್ರಾಮದಲ್ಲಿದ್ದ ಎಲ್ಲಾ ಟ್ಯಾಂಕ್'ಗಳಿಂದ 'ನೀರು ಕುಡಿದ ದಲಿತರು!
ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ಮೇಲ್ವರ್ಗದ ಸದಸ್ಯರು ದಲಿತ ಮಹಿಳೆಯೊಬ್ಬರು ನೀರು ಕುಡಿದರೆಂದು ಗೋಮೂತ್ರದಿಂದ ಟ್ಯಾಂಕ್ ಶುದ್ಧೀಕರಿಸಿರುವುದನ್ನು ದಲಿತ ಯುವಕರು ಖಂಡಿಸಿದ್ದು, ಭಾನುವಾರ ಗ್ರಾಮಕ್ಕೆ ತೆರಳಿ ಅಲ್ಲಿನ ಎಲ್ಲಾ ಟ್ಯಾಂಕ್ ಗಳಲ್ಲಿನ ನೀರನ್ನು ಕುಡಿದಿದ್ದಾರೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು!
ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

ಗಡಿಯಲ್ಲಿ ಯುದ್ಧದ ವಾತಾವರಣ: ಎಲ್ಒಸಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಿದ ಪಾಕಿಸ್ತಾನ, ಪ್ರಕ್ಷುಬ್ಧ ವಾತಾವರಣ
ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಂತಿದ್ದು, ಸಿಯಾಲ್ ಕೋಟ್ ನ ಎಲ್ಒಸಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಿದ್ದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಚೀನಾ ದಾಳಿ ಭೀತಿ: ಗಡಿಯಲ್ಲಿ 100 ಯುದ್ಧ ಟ್ಯಾಂಕ್ ನಿಯೋಜಿಸಿದ ಭಾರತೀಯ ಸೇನೆ
ಗಡಿಯಲ್ಲಿ ಚೀನಾ ದಾಳಿ ನಡೆಸುವ ಸಂಭವವಿದೆ ಎಂಬ ಎಚ್ಚರಿಕೆ ಹಿನ್ನೆಲೆಯಲ್ಲಿ ಭಾರತ-ಚೀನಾ ಗಡಿ ಪ್ರದೇಶದಲ್ಲಿ ಸೇನೆಯು 100 ಯುದ್ಧ ಟ್ಯಾಂಕ್ ಗಳನ್ನು ನಿಯೋಜಿಸಿದ್ದು...

