ಟ್ರಂಪ್

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೇಯ ನಂಟು ಸ್ಮರಿಸಿ, 'ನಮ್ಮದು ನಿಜಕ್ಕೂ ಅದ್ಭುತ ಸ್ನೇಹ' ಎಂದ ಟ್ರಂಪ್‌..!
ವಿದೇಶ

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೇಯ ನಂಟು ಸ್ಮರಿಸಿ, 'ನಮ್ಮದು ನಿಜಕ್ಕೂ ಅದ್ಭುತ ಸ್ನೇಹ' ಎಂದ ಟ್ರಂಪ್‌..!

ಬುಧವಾರ ಕ್ಸಿ ಜಿನ್ ಪಿಂಗ್ ಹಾಗೂ ಅವರ ಪತ್ನಿ ಪೆಂಗ್ ಲಿಯುವಾನ್ ವಾಷಿಂಗ್ಟನ್‌ಗೆ ಆಗಮಿಸಿದಾಗ ಟ್ರಂಪ್ ದಂಪತಿ ಅವರನ್ನು ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಸ್ವಾಗತಿಸಿದ್ದರು.

'ಮಾಧ್ಯಮಗಳ ನಿರ್ಬಂಧ ಸಂವಿಧಾನಬಾಹಿರ': ವೈಟ್ ಹೌಸ್ ಮಾಧ್ಯಮ ನಿಷೇಧಕ್ಕೆ ಕೋರ್ಟ್ ತಡೆ; ಟ್ರಂಪ್ ಆಡಳಿತಕ್ಕೆ ಮುಖಭಂಗ..!
ವಿದೇಶ

'ಮಾಧ್ಯಮಗಳ ನಿರ್ಬಂಧ ಸಂವಿಧಾನಬಾಹಿರ': ವೈಟ್ ಹೌಸ್ ಮಾಧ್ಯಮ ನಿಷೇಧಕ್ಕೆ ಕೋರ್ಟ್ ತಡೆ; ಟ್ರಂಪ್ ಆಡಳಿತಕ್ಕೆ ಮುಖಭಂಗ..!

ಪ್ರಕರಣದ ಅಂತಿಮ ವಿಚಾರಣೆಯಲ್ಲಿ ತಮ್ಮ ಪರ ತೀರ್ಪು ಬರುವ ಸಾಧ್ಯತೆ ಇದೆ ಮತ್ತು ನ್ಯಾಯಾಲಯದ ತಕ್ಷಣದ ಮಧ್ಯಪ್ರವೇಶವಿಲ್ಲದಿದ್ದರೆ ಸರಿಪಡಿಸಲಾಗದ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂಬುದನ್ನು ಅರ್ಜಿದಾರರು ಸಾಬೀತುಪಡಿಸಿದ್ದಾರೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿ ನಡುವೆ Xi Jinping ಶಾಂತಿ ಮಂತ್ರ; US-China ನಡುವೆ ಹೊಸ ಸ್ನೇಹ ಪರ್ವ?
ವಿದೇಶ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿ ನಡುವೆ Xi Jinping ಶಾಂತಿ ಮಂತ್ರ; US-China ನಡುವೆ ಹೊಸ ಸ್ನೇಹ ಪರ್ವ?

ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳು ಮತ್ತು ಜಾಗತಿಕ ಪರಿಸ್ಥಿತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಲು ಎದುರು ನೋಡುತ್ತಿದ್ದೇವೆ.

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ...!
ವಿದೇಶ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ...!

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಲು ಅಮೆರಿಕ ಸುಂಕ ವಿಧಿಸುವ ಬೆದರಿಕೆ ಹಾಕಿತ್ತು. ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂಬ ತಮ್ಮ ಹೇಳಿಕೆಯನ್ನು ಅವರು ವಿಶ್ವಸಂಸ್ಥೆಯ ವೇದಿಕೆಯಲ್ಲಿ ಮತ್ತೆ ಪ್ರಸ್ತಾಪಿಸಿದ್ದಾರೆ.

'ದೊಡ್ಡ ಘಟನೆ ನಡೆಯಲಿದೆ' ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?
ವಿದೇಶ

'ದೊಡ್ಡ ಘಟನೆ ನಡೆಯಲಿದೆ' ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ನ್ಯೂಯಾರ್ಕ್‌ಗೆ ಭೇಟಿ ನೀಡುವ ನಿರೀಕ್ಷೆಯಿರುವ ಸಂದರ್ಭದಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!
ವಿದೇಶ

ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯವರ್ತಿಗಳ ಮೂಲಕ ಅಮೆರಿಕಕ್ಕೆ ಇರಾನ್ ತನ್ನ ಬೇಡಿಕೆಗಳನ್ನು ತಿಳಿಸಿದೆ. ಆ ಷರತ್ತುಗಳನ್ನು ಈಡೇರಿಸುವವರೆಗೆ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಅಮೆರಿಕಕ್ಕೆ Iran 'Deadline'.. Trumpಗೆ ಕತಾರ್ ಮೂಲಕ 7 ಷರತ್ತುಗಳ ರವಾನೆ; ಟೆಹ್ರಾನ್‌ ಇಟ್ಟ ಬೇಡಿಕೆಗಳೇನು..?
ವಿದೇಶ

ಅಮೆರಿಕಕ್ಕೆ Iran 'Deadline'.. Trumpಗೆ ಕತಾರ್ ಮೂಲಕ 7 ಷರತ್ತುಗಳ ರವಾನೆ; ಟೆಹ್ರಾನ್‌ ಇಟ್ಟ ಬೇಡಿಕೆಗಳೇನು..?

ಯುದ್ಧವನ್ನು ಎಲ್ಲ ರಂಗಗಳಲ್ಲೂ ಅಂತ್ಯಗೊಳಿಸುವುದು, ಸ್ಥಗಿತಗೊಳಿಸಿರುವ ಇರಾನ್‌ನ ಹಣವನ್ನು ಬಿಡುಗಡೆ ಮಾಡುವುದು ಹಾಗೂ ನೌಕಾ ದಿಗ್ಬಂಧನವನ್ನು ಕೊನೆಗೊಳಿಸುವುದು ನಮ್ಮ ಪ್ರಮುಖ ಷರತ್ತುಗಳಾಗಿವೆ.

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!
ವಿದೇಶ

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!

ಶುಕ್ರವಾರ ಹೊರಡಿಸಿದ ಅಧ್ಯಕ್ಷೀಯ ಘೋಷಣೆಯಲ್ಲಿ, 2025ರಲ್ಲಿ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ನಿರ್ಧಾರ ಕೈಗೊಂಡ ಬಳಿಕ ದೊಡ್ಡ ಐಟಿ ಹೊರಗುತ್ತಿಗೆ ಸಂಸ್ಥೆಗಳಿಂದ ಸಲ್ಲಿಕೆಯಾಗುತ್ತಿದ್ದ ಎಚ್-1ಬಿ ನೋಂದಣಿಗಳಲ್ಲಿ ಶೇ.92ರಷ್ಟು ಇಳಿಕೆಯಾಗಿದೆ.

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು; ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!
ವಿದೇಶ

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು; ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಈ ಕ್ರಮದ ವ್ಯಾಪ್ತಿಗೆ ಚೀನಾ ಮತ್ತು ಭಾರತವೂ ಒಳಪಡಬಹುದಾಗಿದೆ. ಇದರ ಮೂಲಕ ರಷ್ಯಾದ ಯುದ್ಧಕ್ಕೆ ಹಣಕಾಸು ಒದಗಿಸುವ ಪ್ರಮುಖ ಆದಾಯ ಮೂಲಗಳನ್ನು ಕಡಿತಗೊಳಿಸುವ ಪ್ರಯತ್ನವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ.