ನ್ಯೂ ಓರ್ಲಿಯನ್ಸ್ನ ಬೌರ್ಬನ್ ಸ್ಟ್ರೀಟ್ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿದ ಕೆಲವೇ ಗಂಟೆಗಳ ನಂತರ ಈ ಸ್ಫೋಟ ಸಂಭವಿಸಿದೆ.