ಛತ್ತೀಸ್ಗಢ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ.