ದೇಶಉತ್ತರ ಪ್ರದೇಶ: ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು- ಅಖಿಲೇಶ್ ಯಾದವ್
ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.