ಟ್ರಕ್ ಡಿಕ್ಕಿ

ಬಾಗಲಕೋಟೆ: ಎರಡು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು, ಒಬ್ಬರಿಗೆ ಗಾಯ
ರಾಜ್ಯ

ಬಾಗಲಕೋಟೆ: ಎರಡು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು, ಒಬ್ಬರಿಗೆ ಗಾಯ

ಮೃತರನ್ನು ಮಲ್ಲಿಕಾರ್ಜುನ್ (22), ರೇವಣಸಿದ್ದಪ್ಪ (20), ಸುರೇಶ್ (33) ಮತ್ತು ಗಾಯಾಳುವನ್ನು ರಮೇಶ್ (22) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಸ್ಸಾಂ: ದೇವಾಲಯ ಬಳಿ ಸೇರಿದವರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ, ಐವರು ಭಕ್ತರ ಸಾವು
ದೇಶ

ಅಸ್ಸಾಂ: ದೇವಾಲಯ ಬಳಿ ಸೇರಿದವರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ, ಐವರು ಭಕ್ತರ ಸಾವು

ಪವಿತ್ರ ಶ್ರಾವಣ ಮಾಸದಲ್ಲಿ ಜಿಲ್ಲೆಯ ಮಹಾಮಾಯಾ ದೇವಸ್ಥಾನದ ಬಳಿ 'ಬೋಲ್ ಬೊಮ್ ಯಾತ್ರೆ'ಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ.

ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು ನಾಲ್ವರು ಸಾವು
ರಾಜ್ಯ

ಭೀಕರ ಅಪಘಾತ: ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು ನಾಲ್ವರು ಸಾವು

ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.