ರಾಜ್ಯವಿಜಯಪುರದಲ್ಲಿ ಥಾರ್ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್ ಕೊಲೆ ಕೇಸ್ ಭೇದಿಸಿದ ಪೊಲೀಸರು; ಆರು ಜನರ ಬಂಧನ
ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಗದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರಿ ಅವರು ತಮ್ಮ ಜೀಪಿನಲ್ಲಿ ವಿಜಯಪುರ ನಗರದ ಕಡೆಗೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆಸಲಾಗಿತ್ತು.