ಟ್ರಕ್ ಪಲ್ಟಿ

ಪಾಕಿಸ್ತಾನ; ಭೀಕರ ಅಪಘಾತ; ಟ್ರಕ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ದಾರುಣ ಸಾವು!
ಎಲ್ಲ ಸಂತ್ರಸ್ತರು ಸ್ವಾತ್‌ನ ಬಹ್ರೇನ್ ತೆಹಸಿಲ್‌ನ ಗಿಬ್ರಾಲ್ ಪ್ರದೇಶದ ಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರು ಆಗಾಗ್ಗೆ ವಿವಿಧ ಪ್ರದೇಶಗಳಿಗೆ ಕಾಲೋಚಿತವಾಗಿ ವಲಸೆ ಹೋಗುತ್ತಿದ್ದರು.

ಬೆಳಗಾವಿ: ಹೆದ್ದಾರಿಯಲ್ಲಿ ಟ್ರಕ್ ಪಲ್ಟಿಯಾಗಿ ಮೂವರು ಕಾರ್ಮಿಕರ ದುರ್ಮರಣ
ಕಾರ್ಮಿಕರು ಹೆದ್ದಾರಿಯಲ್ಲಿ ಕೆಲಸದಲ್ಲಿ ತೊಡಗಿದ್ದಾಗ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವಾಹನ ಅವರ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು.

ಭೀಕರ ಅಪಘಾತ: ಎಸ್‌ಯುವಿ ಮೇಲೆ ಟ್ರಕ್ ಪಲ್ಟಿಯಾಗಿ 7 ಮಂದಿ ಸಾವು, ಇಬ್ಬರಿಗೆ ಗಾಯ
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೇಲೆ ಡಂಪರ್-ಟ್ರಕ್ ಪಲ್ಟಿಯಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಟ್ರಕ್ ಪಲ್ಟಿ; ಕೆಳಗೆ ಬಿದ್ದ ಬಿಯರ್ ಬಾಟಲಿಗಳನ್ನು ಕದ್ದೊಯ್ದ ಜನರು
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಮದ್ಯದ ಬಾಟಲಿಗಳಿದ್ದ ಕೇಸ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಜನರು ಬಿಯರ್ ಬಾಟಲಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉರುಳಿದ ಟ್ರಕ್, 4 ವರ್ಷದ ಬಾಲಕ ಸೇರಿ ನಾಲ್ವರು ಸಾವು
ಶನಿವಾರ ಮುಂಜಾನೆ ಮಧ್ಯ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಎಂಸಿಡಿ ಟ್ರಕ್ ಪಲ್ಟಿಯಾಗಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಇಟ್ಟಿಗೆ ತುಂಬಿದ ಟ್ರಕ್ ಪಲ್ಟಿ, 60 ವರ್ಷದ ವೃದ್ಧ ಸಾವು, ಇಬ್ಬರಿಗೆ ಗಾಯ
ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾದ ಪರಿಣಾಮ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನವದೆಹಲಿಯ ಮಂಗೋಲ್ ಪುರಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಲ್ಟಿ ಹೊಡೆದ ಟ್ರಕ್: ಚಾರ್ಮಾಡಿ ಘಾಟ್ ಬಳಿ ಭಾರೀ ಸಂಚಾರ ದಟ್ಟಣೆ, ಸಾವಿರಾರು ಜನರ ಪರದಾಟ
ಬೆಂಗಳೂರು ನಗರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ಸಾವಿರಾರು ಜನರು ಗಂಟೆಗಟ್ಟಲೆ ನಿಂತು ಪರದಾಡುವಂತಹ ಪರಿಸ್ಥಿತಿ ಎದುರಾಯಿತು...

