ದೇಶರಸ್ತೆ ಬದಿ ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲರು, ವಿದ್ಯಾರ್ಥಿನಿ ಸಾವು
ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ರಸ್ತೆಬದಿ ನಿಲ್ಲಿಸಿದ್ದ ಡಂಪರ್ ಟ್ರಕ್ಗೆ 27 ಮಂದಿ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿನಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.