ಟ್ರಕ್ಕಿಂಗ್

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು
ರಾಜ್ಯ

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು

ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಮಡಿಕೇರಿ: ಟ್ರಕ್ಕಿಂಗ್ ಮಾಡುವಾಗ ಹೃದಯಾಘಾತವಾಗಿ ಹರಿಯಾಣ ಮೂಲದ ಯುವಕ ಸಾವು!
ರಾಜ್ಯ

ಮಡಿಕೇರಿ: ಟ್ರಕ್ಕಿಂಗ್ ಮಾಡುವಾಗ ಹೃದಯಾಘಾತವಾಗಿ ಹರಿಯಾಣ ಮೂಲದ ಯುವಕ ಸಾವು!

ಕೊಡಗಿಗೆ ಭೇಟಿ ನೀಡಿದ್ದ ಯುವಕನಿಗೆ ಟ್ರಕ್ಕಿಂಗ್ ಮಾರಣಾಂತಿಕವಾಗಿ ಪರಿಣಮಿಸಿದ್ದು ಗುಡ್ಡ ಹತ್ತುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.

ಚಾರಣಿಗರಿಗೆ ಮುಕ್ತವಾದ ದೂದ್ ಸಾಗರ ಜಲಪಾತ: ಹೊರಟು ನಿಂತ ಪ್ರವಾಸಿ ಪ್ರಿಯರು
ವಾಹನ

ಚಾರಣಿಗರಿಗೆ ಮುಕ್ತವಾದ ದೂದ್ ಸಾಗರ ಜಲಪಾತ: ಹೊರಟು ನಿಂತ ಪ್ರವಾಸಿ ಪ್ರಿಯರು

ದೂದ್ ಸಾಗರ್ ಜಲಪಾತದ ಟ್ರೆಕ್ಕಿಂಗ್ ಗೆ ಸರ್ಕಾರ ಮುಕ್ತ ಮಾಡಿಕೊಟ್ಟ ನಂತರ ಹಲವು ಸಾಹಸಿ ಚಾರಣಿಗರು ವಾರಾಂತ್ಯದ ಟ್ರಕ್ಕಿಂಗ್ ಗೆ ಬುಕ್ ಮಾಡಲು ಆರಂಭಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಜಲಪಾತಕ್ಕೆ ಜೀಪ್ ಸಫಾರಿ ಕೂಡ ಮುಕ್ತವಾಗುವ ನಿರೀಕ್ಷೆಯಿದೆ.

6-5=2 ಚಿತ್ರದ ಮಾದರಿಯಲ್ಲೇ ಬೆಂಗಳೂರು ಮೂಲದ ಯುವಕ ಕುಮಾರ ಪರ್ವತದಲ್ಲಿ ನಾಪತ್ತೆ!
ರಾಜ್ಯ

6-5=2 ಚಿತ್ರದ ಮಾದರಿಯಲ್ಲೇ ಬೆಂಗಳೂರು ಮೂಲದ ಯುವಕ ಕುಮಾರ ಪರ್ವತದಲ್ಲಿ ನಾಪತ್ತೆ!

ಕುಮಾರ ಪರ್ವತಕ್ಕೆ ಚಾರಣ ಹೊರಟಿದ್ದ ತಂಡದ ಪೈಕಿ ಬೆಂಗಳೂರು ಮೂಲದ ಯುವಕನೋರ್ವ ನಾಪತ್ತೆಯಾಗಿದ್ದಾನೆ.

ಈ ಮಳೆಗಾಲದಲ್ಲಿ ಶಿರಸಿಗೆ ಬನ್ನಿ, ದೈವಿಕ ನಿಸರ್ಗ ಸೌಂದರ್ಯವನ್ನು ಆನಂದಿಸಿ
ವಾಹನ

ಈ ಮಳೆಗಾಲದಲ್ಲಿ ಶಿರಸಿಗೆ ಬನ್ನಿ, ದೈವಿಕ ನಿಸರ್ಗ ಸೌಂದರ್ಯವನ್ನು ಆನಂದಿಸಿ

ಸಾಹಸಿ ಚಾರಣಿಗರಿಗೆ, ದೈವ ಭಕ್ತರಿಗೆ, ಪ್ರಕೃತಿ ಪ್ರಿಯರಿಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಉತ್ತಮ ತಾಣವಾಗಿದೆ.

ಬಾಬಾಬುಡನ್ ಗಿರಿಯಲ್ಲಿ ಟ್ರಕ್ಕಿಂಗ್: ಹೈದರಬಾದ್ ನ ಇಬ್ಬರು ನಾಪತ್ತೆ
ಜಿಲ್ಲಾ ಸುದ್ದಿ

ಬಾಬಾಬುಡನ್ ಗಿರಿಯಲ್ಲಿ ಟ್ರಕ್ಕಿಂಗ್: ಹೈದರಬಾದ್ ನ ಇಬ್ಬರು ನಾಪತ್ತೆ

ಇಲ್ಲಿನ ಗಿರಿಪ್ರದೇಶದಲ್ಲಿ ಟ್ರಕ್ಕಿಂಗ್ ನಡೆಸುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಭಾನುವಾರ ರಾತ್ರಿ ನಾಪತ್ತೆಯಾಗಿದ್ದಾರೆ...

ಹೊನ್ನಿನ ಬೆನ್ನೇರಿ
ವಾಹನ

ಹೊನ್ನಿನ ಬೆನ್ನೇರಿ