ದೇಶಮಹಾ ದುರಂತ: ಟ್ರಕ್ಗೆ ಪಿಕಪ್ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ 3 ಮಕ್ಕಳು ಸೇರಿದಂತೆ 9 ಮಂದಿ ಸಾವು
ಪಿಂಪಲ್ಗಾಂವ್ ಬಳಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿ ಬದಿಯ ಪೆಟ್ರೋಲ್ ಪಂಪ್ನಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಟ್ರಕ್ನ ಹಿಂಭಾಗಕ್ಕೆ, ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.