ವಿಶೇಷಹೇಗಿದ್ಳು ಹೇಗಾದ್ಳು ಗೊತ್ತಾ?: 1 ಕೋಟಿ ರೂ. ಬಹುಮಾನದ ಜಾಗತಿಕ ಮಟ್ಟದ ಫಿಟ್ನೆಸ್ ಚಾಲೆಂಜ್ ಗೆದ್ದ ಜೈಪುರದ ಮಹಿಳೆ
ಬಾಲಿವುಡ್ ನಟ ಸುನಿಲ್ ಶೆಟ್ಟಿ ವಿಜೇತೆಯನ್ನು ಅಭಿನಂದಿಸಿದ್ದಾರೆ. ವಿಶ್ವಾದ್ಯಂತ ಒಟ್ಟು 1 ಲಕ್ಷಕ್ಕೂ ಹೆಚ್ಚು ಮಂದಿ ಪುರುಷ ಹಾಗೂ ಮಹಿಳಾ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಡಿದ್ದರು.