ದೇಶಉತ್ತರಾಖಂಡ: ನಮಾಮಿ ಗಂಗೆ ಯೋಜನೆ ವೇಳೆ ಭೀಕರ ದುರಂತ; ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 15 ಮಂದಿ ಸಾವು
ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ