ರಾಜ್ಯಸಿಲಿಕಾನ್ ಸಿಟಿಯಲ್ಲಿ ಹಸುಗಳಿಂದ ಟ್ರಾಫಿಕ್ ಜ್ಯಾಮ್! ಬಿಡಾಡಿ ದನಗಳ ಮಾಲೀಕನ ಮೇಲೆ FIR
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಹಸುಗಳು ರಸ್ತೆಗೆ ಬಂದಿದ್ದರಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹಸುಗಳ ಮಾಲೀಕನ ವಿರುದ್ಧ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: