ರಾಜ್ಯಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ: ಟ್ರಾಫಿಕ್ ಇನ್ನಷ್ಟು ಹದಗೆಡುತ್ತದೆ; IISc ತಜ್ಞರ ಆತಂಕ; ಕಾರಣ ಏನು ಗೊತ್ತಾ?
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರವಾಗಬೇಕಿದ್ದ ಹೆದ್ದಾರಿ ಇದೀಗ ಮೈಸೂರು-ಬೆಂಗಳೂರು ಅವಳಿ ನಗರದಲ್ಲಿ ಸಂಚಾರ ದಟ್ಟಣೆಯನ್ನು ಇನ್ನಷ್ಟು ಹದಗೆಡಿಸುವ ಸಾಧ್ಯತೆಯಿದೆ ಎಂದು ಸಂಚಾರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.