ರಾಜ್ಯಮತ್ತೆ ಸುದ್ದಿಯಾದ ಬೆಂಗಳೂರು ಟ್ರಾಫಿಕ್ ಜಾಮ್; ಟ್ರಾಫಿಕ್ ಜ್ಯಾಮ್ ನಲ್ಲೇ ತರಕಾರಿ ಸಿಪ್ಪೆ ಸುಲಿದ ಮಹಿಳೆ: ಫೋಟೋ ವೈರಲ್
ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ ಕಿರಿಕಿರಿ ಮತ್ತೊಮ್ಮೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಬೆಂಗಳೂರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ತರಕಾರಿ ಸಿಪ್ಪೆ ಸುಲಿದ ಮಹಿಳೆಯೊಬ್ಬರ ಫೋಟೋವೊಂದು ವ್ಯಾಪಕ ವೈರಲ್ ಆಗಿದೆ.