ಟ್ರಾಫಿಕ್ ನಿರ್ವಹಣೆ

ಬೆಂಗಳೂರು ನಗರದಲ್ಲಿ AI ಆಧಾರಿತ ಸಂಚಾರ ನಿರ್ವಹಣೆ; ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ
ರಾಜ್ಯ

ಬೆಂಗಳೂರು ನಗರದಲ್ಲಿ AI ಆಧಾರಿತ ಸಂಚಾರ ನಿರ್ವಹಣೆ; ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ

ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲಿಂಗ್ ಸಿಸ್ಟಂ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ಸಂಪರ್ಕರಹಿತ ಮಧ್ಯಸ್ಥಿಕೆ ವ್ಯವಸ್ಥೆಗಳು ಬೆಂಗಳೂರು ನಗರದ ಸಂಚಾರ ನಿರ್ವಹಣೆಯ ಭವಿಷ್ಯವಾಗಿದ್ದು, ಇದು ಭವಿಷ್ಯದಲ್ಲಿ ಆಮೂಲಾಗ್ರ ಬದಲಾವಣೆ ತರಲಿವೆ ಎಂದು ನಂಬಲಾಗಿದೆ.

ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಎಡಿಜಿಪಿ ಮಟ್ಟದ ಅಧಿಕಾರಿ ನಿಯೋಜನೆ
ರಾಜ್ಯ

ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಎಡಿಜಿಪಿ ಮಟ್ಟದ ಅಧಿಕಾರಿ ನಿಯೋಜನೆ

ಮಹಾನಗರದಲ್ಲಿನ ಸಂಚಾರ ದಟ್ಟಣೆಯನ್ನು ಇನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಂಟಿ ಪೊಲೀಸ್ ಆಯುಕ್ತರ  (ಸಂಚಾರ) ಹುದ್ದೆಯನ್ನು ವಿಶೇಷ ಆಯುಕ್ತರನ್ನಾಗಿ ಮೇಲ್ದರ್ಜೇಗೇರಿಸಿದೆ. ಇದಕ್ಕೆ ಎಡಿಜಿಪಿ ಮಟ್ಟದ ಅಧಿಕಾರಿಯನ್ನು ನಿಯೋಜಿಸಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಬಸವರಾಜ ಬೊಮ್ಮಾಯಿ
ರಾಜ್ಯ

ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.