ರಾಜ್ಯಹೊಸ ವರ್ಷಾಚರಣೆ ಹಿನ್ನೆಲೆ: ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ, ಪಾರ್ಕಿಂಗ್ ನಿರ್ಬಂಧ, ಪರ್ಯಾಯ ಮಾರ್ಗ, ಇಲ್ಲಿದೆ ಮಾಹಿತಿ!
ಟ್ರಾಫಿಕ್ ನಿಯಂತ್ರಿಸಲು ಮತ್ತು ಅತಿ ವೇಗದ ಚಾಲನೆ ತಡೆಯಲು ಬುಧವಾರ ರಾತ್ರಿ 11 ರಿಂದ ಗುರುವಾರ ಬೆಳಿಗ್ಗೆ 6 ರವರೆಗೆ ರಾತ್ರಿ ಸಮಯದಲ್ಲಿ 50 ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತಿದೆ.