ಟ್ರಾಫಿಕ್ ಸಮಸ್ಯೆ

Bengaluru Traffic ಸಮಸ್ಯೆಗೆ ಬ್ರೇಕ್ ಹಾಕಲು ಪಂಚಸೂತ್ರ: ಡೇನಲ್ಲಿ ಖಾಸಗಿ ಬಸ್ಗಳಿಗೆ ನಿರ್ಬಂಧ, ಫ್ಲೈಓವರ್‌ನಲ್ಲಿ ಬೈಕ್ ಸಂಚಾರ ನಿಷೇಧ!
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಕಾರ್ ಪೂಲಿಂಗ್ ಅನ್ನು ಅಧಿಕೃತಗೊಳಿಸುವುದು, ಹಗಲಿನಲ್ಲಿ ಆಲ್ ಇಂಡಿಯಾ ಪರ್ಮಿಟ್ ಹೊಂದಿರುವ ಎಲ್ಲಾ ಖಾಸಗಿ ಬಸ್‌ಗಳ ಸಂಚಾರಕ್ಕೆ ಸಪೂರ್ಣ ನಿರ್ಬಂಧ ಮತ್ತು ಭಾರೀ ಸರಕು ಸಾಗಾಣಿಕೆ ವಾಹನಗಳಿಗೆ ನಿಗದಿತ ಅವಧಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ.

ಟ್ರಾಫಿಕ್ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಬಿಬಿಎಂಪಿ, ಸಾರಿಗೆ ಇಲಾಖೆ ಜೊತೆಗೂಡಿ ಕೆಲಸ: ಪರಮೇಶ್ವರ್
ನೋ ಪಾರ್ಕಿಂಗ್ ಸ್ಥಳಗಳಲ್ಲೇ ಪಾರ್ಕಿಂಗ್ ಮಾಡುವಾಗ ಕಾನೂನು ರೀತಿ ಪ್ರಕರಣ ದಾಖಲಿಸಿ, ವ್ಹೀಲ್ ಕ್ಲಾಂಪ್‍ಗಳನ್ನು ಅಳವಡಿಸಿ ಪಾರ್ಕಿಂಗ್ ಮಾಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರಿನ ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡಲ್ಲ: 100 ದಿನಗಳಲ್ಲಿ ಸಮಸ್ಯೆಗೆ ಪರಿಹಾರ; ಡಿ.ಕೆ ಶಿವಕುಮಾರ್
ಮುಂದಿನ 100 ದಿನಗಳಲ್ಲಿ ಹೊರ ವರ್ತುಲ ರಸ್ತೆ (ಒಆರ್‌ಆರ್) ಟ್ರಾಫಿಕ್ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಶನಿವಾರ ಕಾರ್ಪೊರೇಟ್ ಸಂಸ್ಥೆಗಳಿಗೆ ಭರವಸೆ ನೀಡಿದ್ದಾರೆ.

ಬೆಂಗಳೂರು ಔಟರ್ ರಿಂಗ್ ರೋಡ್ ಟ್ರಾಫಿಕ್ ಸಮಸ್ಯೆ: ಸಂಚಾರ ಆಯುಕ್ತರ ಐದು ಅಂಶಗಳ ಯೋಜನೆ!
ಹೊರ ವರ್ತುಲ ರಸ್ತೆಯಲ್ಲಿ (ORR) ಸಂಚಾರ ಸುಗಮಗೊಳಿಸುವ ಪ್ರಯತ್ನದಲ್ಲಿ ವಿಶೇಷ ಆಯುಕ್ತ (ಸಂಚಾರ) ಎಂಎ ಸಲೀಂ ಅವರು ಐದು ಅಂಶಗಳ ಪರಿಹಾರವನ್ನು ಕಂಡುಕೊಂಡಿದ್ದಾರೆ.

ಬೆಂಗಳೂರು: ಜೆಡಿಎಸ್ ಸಮಾವೇಶದಿಂದಾಗಿ 8 ತಾಸು ಟ್ರಾಫಿಕ್ ಕಿರಿಕಿರಿ
ಟ್ರಾಫಿಕ್ ಸಮಸ್ಯೆಯಿಂದಾಗಿ ಸಿಲಿಕಾನ್ ಸಿಟಿ ಬಹಳಷ್ಟು ಫೇಮಸ್ ಆಗಿದೆ. ಗುರುವಾರ ನಡೆದ ಜೆಡಿಎಸ್ ರ್ಯಾಲಿಯಿಂದ ಬೆಂಗಳೂರು ನಗರ ಟ್ರಾಫಿಕ್ ಸಮಸ್ಯೆ ...

ಮೆಟ್ರೋ ಬಂದರೂ ತಪ್ಪಲ್ಲ ಬೆಂಗಳೂರು ಟ್ರಾಫಿಕ್ ಗೊಡವೆ!
ಬೆಂಗಳೂರು ಟ್ರಾಫಿಕ್ ಗೆ ರಾಮಬಾಣ ಎಂದೇ ಕರೆಯಲಾಗುತ್ತಿದ್ದ ಬಹು ನಿರೀಕ್ಷಿತ ನಮ್ಮ ಮೆಟ್ರೋ ಆಗಮನದಿಂದಾಗಿ ಟ್ರಾಫಿಕ್ ಸಮಸ್ಯೆ ಮೇಲೆ ಅಂತಹ ಪ್ರಯೋಜನಗಳಾಗುವುದಿಲ್ಲ ಎಂದು ಟ್ರಾಫಿಕ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ...
ಟ್ರಾಫಿಕ್ ಸಮಸ್ಯೆಗೆ ಮೇಲ್ಸೇತುವೆ ನಿರ್ಮಾಣ: ಸಿದ್ದರಾಮಯ್ಯ
ಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಇನ್ನು ಮೂರು ವರ್ಷಗಳವರೆಗೆ ಗಡುವು ನಿಗದಿಪಡಿಸಲಾಗಿದ್ದು...

ಬರಲಿದೆ ರೋಡ್ ಮ್ಯಾಪ್
ಮಹಾನಗರದ ಟ್ರಾಫಿಕ್‍ಜಾಮ್ ತಡೆಗೆ ರೋಡ್‍ಮ್ಯಾಪ್ ಸಿದ್ಧಪಡಿಸಲು ಗೃಹ ಇಲಾಖೆ ಮುಂದಾಗಿದೆ. ಅಷ್ಟೇ ಅಲ್ಲ. ಇನ್ನುಮುಂದೆ ಸಂಚಾರ ದಟ್ಟಣೆ ತಗ್ಗಿಸಲು ಬೆಳಗ್ಗೆ ಮತ್ತು ಸಂಜೆ ಹಿರಿಯ ಅಧಿಕಾರಿಗಳೂ..

