ದೇಶಕಾಶ್ಮೀರ ಎನ್ಕೌಂಟರ್: ಮತ್ತೋರ್ವ ಉಗ್ರ ಹತ, ಸೇನಾ ಕಾರ್ಯಾಚರಣೆ ಮುಂದುವರಿಕೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ತ್ರಾಲ್ ನಲ್ಲಿ ನಡೆಯುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೋರ್ವ ಉಗ್ರನನ್ನು ಸೇನಾ ಪಡೆಗಳು ಹೊಡೆದುರುಳಿಸಿವೆ. ಆ ಮೂಲಕ ಮೃತ ಉಗ್ರರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.