ದೇಶಮತ್ತೊಂದು ಮೂತ್ರ ವಿಸರ್ಜನೆ ಘಟನೆ: ಈ ಬಾರಿ ರೈಲಿನಲ್ಲಿ ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ನಿಂದಲೇ ಅವಾಂತರ
ಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ ನಡೆದಿದ್ದು, ಈ ಬಾರಿ ಅಮೃತಸರ ಮತ್ತು ಕೋಲ್ಕತ್ತಾ ನಡುವಿನ ಅಕಲ್ ತಖ್ತ್ ಎಕ್ಸ್ಪ್ರೆಸ್ನಲ್ಲಿ ವರದಿಯಾಗಿದೆ. ರೈಲಿನಲ್ಲಿ ನಿಯೋಜನೆಗೊಂಡಿದ್ದ ಬಿಹಾರದ ಟಿಟಿಇ ಮುನ್ನಾ ಕುಮಾರ್ ಎಂಬಾತ ತನ್ನ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ.