ಕ್ರಿಕೆಟ್'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೆ Pakistan vs West Indies ಟೆಸ್ಟ್ ಪಂದ್ಯ ಟೀಕೆಗೆ ಗುರಿ!
ಬುಧವಾರ ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣಿಸದಿರುವುದು ಕ್ರಿಕೆಟ್ ಕಾಮೆಂಟೇಟರ್ ಹರ್ಷಾ ಭೋಗ್ಲೆ ಅವರಿಗೆ ಅಚ್ಚರಿ ಮೂಡಿಸಿತು.