ಟ್ರಿಪಲ್ ತಲಾಖ್

ನಿರ್ಣಾಯಕ ಹಂತದಲ್ಲಿ ತ್ರಿವಳಿ ತಲಾಖ್ ಮಸೂದೆ; ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ
ದೇಶಾದ್ಯಂತ ಭಾರೀ ಚರ್ಚೆಗೀಡಾಗಿರುವ ತ್ರಿವಳಿ ತಲಾಖ್ ತಿದ್ದುಪಡಿ ವಿಧೇಯಕಕ್ಕೆ ಸಂಸತ್ ಅನುಮೋದನೆ ಪಡೆಯಲು ಹರಸಾಹಸಪಡುತ್ತಿರುವ ಮೋದಿ ಸರ್ಕಾರ ಈ ಸಂಬಂಧ ತಮ್ಮ ಬಿಜೆಪಿ ರಾಜ್ಯಸಭೆ ಸದಸ್ಯರಿಗೆ ವಿಪ್ ಜಾರಿ ಮಾಡಿದೆ.

ತ್ರಿವಳಿ ತಲಾಖ್: ರಾಜ್ಯಸಭೆ ಕಲಾಪದಿಂದ ಹೊರ ನಡೆದ ಜೆಡಿಯು, ಬಿಜೆಪಿ ಹಾದಿ ಸುಗಮ!
ಅನರೀಕ್ಷಿತ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ರಾಜ್ಯಸಭೆ ಕಲಾಪದಿಂದ ಹೊರ ನಡೆದಿದ್ದು, ತೀವ್ರ ಕುತೂಹಲ ಕೆರಳಿಸಿರುವ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ದೊರೆಯುವುದು ಬಹುತೇಕ ಖಚಿತವಾದಂತಾಗಿದೆ.

ಏನಿದು ತ್ರಿವಳಿ ತಲಾಖ್ ಕಾಯ್ದೆ? ಭಾರತದಲ್ಲಿ ಪರ-ವಿರೋಧವೇಕೆ?
ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಪತಿಯು ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಹೇಳುವ ಮೂಲಕ ವಿಚ್ಛೇದನ ನೀಡುವ ಪದ್ಧತಿ ಇದೆ. ಇದನ್ನೇ ತ್ರಿವಳಿ ತಲಾಖ್ ಎನ್ನಲಾಗುತ್ತದೆ.

