ಕ್ರಿಕೆಟ್ಕೊಹ್ಲಿಯನ್ನು ಆರಂಭದಲ್ಲೇ ಕಟ್ಟಿಹಾಕುವುದು ಒಳಿತು: ಟ್ರೆಂಟ್ ಬೌಲ್ಟ್
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್ ಟೂರ್ನಿಯ ಅತ್ಯಂತ ಪ್ರಮುಖ ಆಟಗಾರನಾಗಿದ್ದು, ಅವರನ್ನು ಆರಂಭದಲ್ಲೇ ಕಟ್ಟಿಹಾಕಬೇಕು. ಇಲ್ಲವಾದಲ್ಲಿ ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನ್ಯೂಜಿಲೆಂಡ್ ತಂಡದ ಹಿರಿಯ ವೇಗಿ ಟ್ರೆಂಟ್ ಬೌಲ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.