ಟ್ರೆಂಟ್ ಬ್ರಿಡ್ಜ್. ಭಾರತ

ದಾಖಲೆ ಬರೆದ ಕುಲದೀಪ್ ಯಾದವ್: ಏಕದಿನ ಪಂದ್ಯದಲ್ಲಿ 6 ವಿಕೆಟ್ ಪಡೆದ ಮೊದಲ ಎಡಗೈ ಸ್ಪಿನ್ನರ್
ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಬೆನ್ನೆಲುಬು ಮುರಿದ ಭಾರತ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

ಮೊದಲ ಏಕದಿನ ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ತಂಡದ ವೈಫಲ್ಯ ಕುಲದೀಪ್ ಯಾದವ್ ರಿಂದ ಜಗಜ್ಜಾಹಿರು: ಇಂಗ್ಲೆಂಡ್ ನಾಯಕ ಮಾರ್ಗನ್
ಮೊದಲ ಏಕದಿನ ಪಂದ್ಯದಲ್ಲಿ ತಂಡದ ಯೋಜನೆಗಳನ್ನೆಲ್ಲಾ ಧೂಳಿಪಟ ಮಾಡುವ ಮೂಲಕ ಭಾರತ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಇಂಗ್ಲೆಂಡ್ ತಂಡದ ವೈಫಲ್ಯಗಳನ್ನು ಜಗಜ್ಜಾಹಿರು ಮಾಡಿದ್ದಾರೆ ಎಂದು ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

ಮೊದಲ ಏಕದಿನ ಪಂದ್ಯ: 18ನೇ ಶತಕ ಸಿಡಿಸಿದ ರೋ'ಹಿಟ್' ಶರ್ಮಾ
ಮೊದಲ ಏಕದಿನ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿರುವ ಭಾರ ತಂಡ ಗೆಲುವಿನ ಹೊಸ್ತಿಲಲ್ಲಿದ್ದು, ಭಾರತದ ಪರ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.

ವೇಗಿಗಳಿಗೆ ಮಾರಕವಾಗಿದ್ದ ಬ್ರಿಟೀಷ್ ಬ್ಯಾಟ್ಸಮನ್ ಗಳು ಸ್ಪಿನ್ ದಾಳಿಗೆ ತತ್ತರಿಸಿದರು!
ಭಾರತದ ವೇಗಿಗಳಿಗೆ ಮಾರಕವಾಗಿ ಪರಿಣಮಿಸಿದ್ದ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಭಾರತದ ಸ್ಪಿನ್ ಪಡೆ ಬಗ್ಗಿಸಿದ್ದು, ಆಂಗ್ಲರನ್ನು 268 ರನ್ ಗಳಿಗೆ ಕಟ್ಟಿಹಾಕಿದೆ.

ಕುಲದೀಪ್ ಮಾರಕ ಬೌಲಿಂಗ್; 268 ರನ್ ಗಳಿಗೆ ಇಂಗ್ಲೆಂಡ್ ಕಟ್ಟಿ ಹಾಕಿದ ಟೀಂ ಇಂಡಿಯಾ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು, ಇಂಗ್ಲೆಂಡ್ ತಂಡವನ್ನು ಭಾರತ ತಂಡ 268ರನ್ ಗಳಿಗೆ ಕಟ್ಟಿ ಹಾಕಿದೆ.

