ರಾಜ್ಯದಕ್ಷಿಣ ಆಫ್ರಿಕಾದ ಖ್ಯಾತ ಹಾಸ್ಯ ನಟ ಟ್ರೆವರ್ ನೋಹ್ ಬೆಂಗಳೂರು ಶೋ ರದ್ದು! ಪ್ರೇಕ್ಷಕರಲ್ಲಿ ಕ್ಷಮೆಯಾಚನೆ
ದಕ್ಷಿಣ ಆಫ್ರಿಕಾದ ಜನಪ್ರಿಯ ಹಾಸ್ಯನಟ ಟ್ರೆವರ್ ನೋಹ್ ಅವರ ಕಾರ್ಯಕ್ರಮ ತಾಂತ್ರಿಕ ಕಾರಣದಿಂದ ರದ್ದಾಗಿದ್ದು, ಅನಾನುಕೂಲತೆಗಾಗಿ ಪ್ರೇಕ್ಷಕರಲ್ಲಿ ಕ್ಷಮೆಯಾಚಿಸಿದ್ದಾರೆ. ಸೆಪ್ಟೆಂಬರ್ 27 ಮತ್ತು 28 ರಂದು ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿಯ ಮ್ಯಾನ್ಫೋ ಕನ್ವೆನ್ಷನ್ ಸೆಂಟರ್ನಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು.