14 ವರ್ಷದ ಬಾಲಕಿ ಸಂಜೆ ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಪಶ್ಚಿಮ) ಸಂಜಯ್ ರೈ ತಿಳಿಸಿದ್ದಾರೆ.