ದೇಶಗುಜರಾತ್: ಎಎಪಿ ಜೊತೆಗಿನ ಚುನಾವಣಾ ಪೂರ್ವ ಮೈತ್ರಿ ಮುರಿದುಕೊಂಡ ಬಿಟಿಪಿ!
ಚೋಟು ವಾಸವಾ ಅವರ ಭಾರತೀಯ ಟ್ರೈಬಲ್ ಪಾರ್ಟಿ ಆಮ್ ಆದ್ಮಿ ಪಕ್ಷದೊಂದಿಗಿನ ತನ್ನ ನಾಲ್ಕು ತಿಂಗಳ ಚುನಾವಣಾ ಪೂರ್ವ ಮೈತ್ರಿಯನ್ನು ಮುರಿದುಕೊಂಡಿದೆ ಮತ್ತು ಬಿಟಿಪಿಯನ್ನು ಸೋಲಿಸಲು ಭಾರತೀಯ ಜನತಾ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರನ್ನು ಕಳುಹಿಸಿದೆ ಎಂದು ಆರೋಪಿಸಿದೆ.