ಟ್ರೋಲಿಂಗ್

'ವಿದೇಶಕ್ಕೆ ಹೋಗುವಾಗ ಜೊತೆಗೆ ಆಹಾರ ಒಯ್ಯುತ್ತೇನೆ, ವೆಜ್-ನಾನ್ ವೆಜ್ ಗೆ ಒಂದೇ ಸ್ಪೂನ್ ಬಳಸಿದರೆ ಎಂಬ ಆತಂಕ ನನಗೆ': ಟ್ರೋಲ್ ಆದ ಸುಧಾ ಮೂರ್ತಿ!
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಲೇಖಕಿ, ಸಮಾಜಸೇವಕಿಯಾಗಿ, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿಯ ತಾಯಿಯಾಗಿ ಗುರುತಿಸಿಕೊಂಡಿರುವ ಸುಧಾ ಮೂರ್ತಿಯವರು ಇತ್ತೀಚೆಗೆ ಲಂಡನ್ ನಲ್ಲಿ ವಲಸೆ ಅಧಿಕಾರಿ ಮುಂದೆ '10 ಡೌನಿಂಗ್ ಸ್ಟ್ರೀಟ್' ಎಂದು ವಿಳಾಸ ಹೇಳಿದಾಗ ಅವರು ಅಚ್ಚರಿಯಿಂದ ತಮ್ಮನ್ನು ನೋಡಿದರು ಎಂದು ಹೇಳಿದ್ದು ಸುದ್ದಿಯಾಗಿತ್ತು.

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ವ್ಯಕ್ತಿಯ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

