ರಾಜಕೀಯ'ಟ್ರೋಲ್ ಮಿನಿಸ್ಟರ್' ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಟೀಕೆ
ಕಲಬುರಗಿ ಸಂಸದ ಉಮೇಶ್ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಹತ್ಯೆಯಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.