ಟ್ರ್ಯಾಕ್ಟರ್

ಶಾರ್ಟ್‌ಕಟ್'ಗಾಗಿ ನೀರಿಗೇ ಟ್ರ್ಯಾಕ್ಟರ್ ನುಗ್ಗಿಸಿದ ಭೂಪ: ನದಿ ಮಧ್ಯದಲ್ಲಿ ಸಿಲುಕಿ 10ಕ್ಕೂ ಹೆಚ್ಚು ಜನರು ಪರದಾಟ; ಮುಂದಾಗಿದ್ದೇನು..?
ರಾಜ್ಯ

ಶಾರ್ಟ್‌ಕಟ್'ಗಾಗಿ ನೀರಿಗೇ ಟ್ರ್ಯಾಕ್ಟರ್ ನುಗ್ಗಿಸಿದ ಭೂಪ: ನದಿ ಮಧ್ಯದಲ್ಲಿ ಸಿಲುಕಿ 10ಕ್ಕೂ ಹೆಚ್ಚು ಜನರು ಪರದಾಟ; ಮುಂದಾಗಿದ್ದೇನು..?

ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಸಾಮಾನ್ಯವಾಗಿ ರಸ್ತೆ ಮಾರ್ಗ ಬಳಸುವುದಾದರೂ, ತಡವಾಗಬಹುದು ಎಂಬ ಕಾರಣಕ್ಕೆ ಶಾರ್ಟ್‌ಕಟ್ ಆಯ್ಕೆ ಮಾಡಿಕೊಂಡಿದ್ದಾರೆ.

ಉದ್ಯಾನ, ಗಿಡ-ಮರಗಳಿಗೆ ಸಂಸ್ಕರಿತ ನೀರು: ಪಾಲಿಕೆಯಿಂದ 300 ಟ್ರ್ಯಾಕ್ಟರ್‌ಗಳ ನಿಯೋಜನೆ
ರಾಜ್ಯ

ಉದ್ಯಾನ, ಗಿಡ-ಮರಗಳಿಗೆ ಸಂಸ್ಕರಿತ ನೀರು: ಪಾಲಿಕೆಯಿಂದ 300 ಟ್ರ್ಯಾಕ್ಟರ್‌ಗಳ ನಿಯೋಜನೆ

ಮಾರ್ಚ್ ಆರಂಭದಲ್ಲಿಯೇ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ.

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!
ರಾಜ್ಯ

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!

ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್
ದೇಶ

ಚಾಲಕನಿಲ್ಲದೆ ಶೋರೂಂಗೆ ನುಗ್ಗಿದ ಟ್ರಾಕ್ಟರ್: ವಿಡಿಯೋ ವೈರಲ್

ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿ; ಓರ್ವ ಸಾವು, ಐವರಿಗೆ ಗಾಯ
ರಾಜ್ಯ

ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿ; ಓರ್ವ ಸಾವು, ಐವರಿಗೆ ಗಾಯ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಕೆಎಸ್ ಗ್ರಾಮದಲ್ಲಿ ಭಾನುವಾರ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶೆಡ್ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. 

ಮೈಸೂರು: ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸಾವು
ರಾಜ್ಯ

ಮೈಸೂರು: ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸಾವು

ಜೋಳ ಬಿಡಿಸುವ ಟ್ರ್ಯಾಕ್ಟರ್ ಮಗುಚಿ ಬಿದ್ದು ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ನೆರಗ್ಯಾತನಹಳ್ಳಿಯಲ್ಲಿ ನಡೆದಿದೆ.

ಗದಗದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ!
ರಾಜ್ಯ

ಗದಗದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ!

ಕಾರ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕ ಸಾವು; ಪಶ್ಚಾತ್ತಾಪದಿಂದ ನೊಂದು ಚಾಲಕ ಆತ್ಮಹತ್ಯೆ!
ರಾಜ್ಯ

ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕ ಸಾವು; ಪಶ್ಚಾತ್ತಾಪದಿಂದ ನೊಂದು ಚಾಲಕ ಆತ್ಮಹತ್ಯೆ!

ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.

ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!
ದೇಶ

ಸೆಲ್ಫೀ ಕ್ರೇಜ್: ಟ್ರ್ಯಾಕ್ಟರ್ ಜೊತೆಗೇ ಬಾವಿಗೆ ಬಿದ್ದು 20 ವರ್ಷದ ಯುವಕ ಸಾವು!

ಟ್ರ್ಯಾಕ್ಟರ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾವಿಗೆ ಬಿದ್ದು 20 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಿರುಪಥೂರ್ ಜಿಲ್ಲೆಯ ವನಿಯಂಬಾಡಿ ಎಂಬ ಗ್ರಾಮದಲ್ಲಿ ನಡೆದಿದೆ.