ರಾಜ್ಯಬಾಗಲಕೋಟೆ: ಕಟ್ಟೆ ಹೊಡೆದ ಕಬ್ಬು ಬೆಳೆಗಾರರ ಆಕ್ರೋಶದ ಕಿಚ್ಚು; 100ಕ್ಕೂ ಹೆಚ್ಚು ಟ್ರಾಲಿಗಳಿಗೆ ಬೆಂಕಿ, Video!
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾಲಿಗಳಿಗೆ ಬೆಂಕಿ ಹಚ್ಚಿದ್ದಾರೆ.