ದೇಶ'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video
ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.