ಟ್ವಿಟರ್

ನೇಪಾಳದಲ್ಲಿ Facebook, Twitter, YouTube ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ: ಕಾರಣ...?
ನೇಪಾಳ ಸರ್ಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನೋಂದಾಯಿಸಲು ವಿಫಲವಾದ ಹಿನ್ನೆಲೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿದೆ.

X ಸೇವೆಯಲ್ಲಿ ದಿಢೀರ್ ವ್ಯತ್ಯಯ: ಬಳಕೆದಾರರ ವ್ಯಾಪಕ ಆಕ್ರೋಶ
ಗುರುವಾರ ಸಂಭವಿಸಿದ ಸಾಮೂಹಿಕ ಸ್ಥಗಿತ ಪರಿಣಾಮಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಪ್ರಸ್ತುತ ಹಿನ್ನಡೆ ಅನುಭವಿಸುತ್ತಿದೆ.

ಸೇನೆ ಕುರಿತು ಸುಳ್ಳು ಸುದ್ದಿ ಪ್ರಕಟ: ಚೀನಾ ಸರ್ಕಾರದ Global Times ಟ್ವಿಟರ್ ಖಾತೆಗೆ ಭಾರತದಲ್ಲಿ ನಿರ್ಬಂಧ
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ಕಾರ್ಯಾಚರಣೆ ಕುರಿತು ಚೀನಾದ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್ ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು.

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ವಿವಾದ ಬೆನ್ನಲ್ಲೇ 'ಗಾಯಬ್' ಟ್ವೀಟ್ ಡಿಲೀಟ್ ಮಾಡಿದ ಕಾಂಗ್ರೆಸ್
‘ಬಂಧ್‌ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

'X' ಮೇಲೆ ಸೈಬರ್ ದಾಳಿ: ಸಂಘಟಿತ ಗುಂಪು-ಒಂದು ರಾಷ್ಟ್ರದ ಕೈವಾಡ ಎಂದ ಎಲಾನ್ ಮಸ್ಕ್!
ಡೌನ್‌ಡೆಟೆಕ್ಟರ್ ಪ್ರಕಾರ ಎಕ್ಸ್ ಸಾಮಾಜಿಕ ಜಾಲತಾಣವು ದಿನವಿಡೀ ಮೂರು ಬಾರಿ ಸ್ಥಗಿತಗೊಂಡಿದೆ.

ಭಾರತ ಟ್ರೆಂಡ್ ನಲ್ಲಿ 'ವಿಜಯೀ ಭವ ಸಂಗೀತಾ ಶೃಂಗೇರಿ; ಐದು ಲಕ್ಷಕ್ಕೂ ಹೆಚ್ಚು ಟ್ವೀಟ್!
ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 10' ರ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ, ಈ ಬಾರಿ ಯಾರು ಗೆಲ್ಲಬಹುದು ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ. ದೊಡ್ಮನೆಯಲ್ಲಿ ಈಗ ಏಳು ಮಂದಿ ಉಳಿದಿದ್ದಾರೆ.

DeepFake Effect: ನಕಲಿ ಖಾತೆಗೂ ಬ್ಲೂಟಿಕ್..! 'ಪರೋಡಿ' ರದ್ದು ಮಾಡಿ ಎಂದ ಸಾರಾ ತೆಂಡೂಲ್ಕರ್
ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ನಕಲಿ ಖಾತೆಗಳ ವಿರುದ್ದ ಸಿಡಿದೆದ್ದಿದ್ದು, ತಮ್ಮ ಹೆಸರಿನಲ್ಲಿರುವ ನಕಲಿ ಪರೋಡಿ ಖಾತೆಗಳನ್ನು ಕೂಡಲೇ ರದ್ದು ಮಾಡುವಂತೆ ಟ್ವಿಟರ್ ಮತ್ತು ಇತರೆ ಸಾಮಾಜಿಕ ಜಾಲತಾಣ ಪ್ಲಾಟ್ ಫಾರ್ಮ್ ಗಳಿಗೆ ಮನವಿ ಮಾಡಿದ್ದಾರೆ.

ಎಕ್ಸ್ ಕಾರ್ಪ್ ಖಾತೆ ನಿರ್ಬಂಧ ಪ್ರಕರಣ: ಆದೇಶಗಳನ್ನು ಮರು ಪರಿಶೀಲಿಸಲು ಸಾಧ್ಯವೇ; ಕೇಂದ್ರಕ್ಕೆ 'ಹೈ' ಸೂಚನೆ
ಎಕ್ಸ್ ಕಾರ್ಪ್ ಖಾತೆಗಳ ನಿರ್ಬಂಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 2021 ಮತ್ತು 2022ರಲ್ಲಿ ಹೊರಡಿಸಿರುವ ನಿರ್ಬಂಧ ಆದೇಶಗಳನ್ನು ಮರು ಪರಿಗಣಿಸಿ, ಸಕಾರಣ ಹೊಂದಿರುವ ಆದೇಶ ಮಾಡಲು ಒಪ್ಪಿಕೊಂಡರೆ ಅನಗತ್ಯ ಪ್ರಚಾರ ತಪ್ಪಿಸಬಹುದು ಎಂದು ಹೈಕೋರ್ಟ್ ಬುಧವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕೇಂದ್ರ ಸಚಿವ
ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ನಂತರ ಟ್ವೀಟ್'ನ್ನು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಡಿಲೀಟ್ ಮಾಡಿದ್ದಾರೆ.

