ಟ್ವಿಟರ್ ಇಂಡಿಯಾ ಎಂಡಿ

ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ
ಟ್ವಿಟರ್ ನಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಘಾಜಿಯಾಬಾದ್ ಹಲ್ಲೆ ಪ್ರಕರಣ: ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾ ಎಂಡಿ ವಿರುದ್ಧ ದೂರು ದಾಖಲು
ಹಿರಿಯ ಮುಸ್ಲಿಂ ವ್ಯಕ್ತಿ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್ ಹಾಗೂ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ದ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

