ವಾಣಿಜ್ಯಖಾತೆಗಳನ್ನು ಬ್ಲಾಕ್ ಮಾಡುತ್ತಾ ಹೋದರೆ ನಮ್ಮ ವ್ಯವಹಾರವನ್ನೇ ಮುಚ್ಚಬೇಕಾಗುತ್ತದೆ: ಟ್ವಿಟರ್
ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ಟ್ವಿಟರ್ ಅನ್ನು ಪ್ರತಿನಿಧಿಸುತ್ತಿರುವ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಶೋಕ್ ಹರನಳ್ಳಿ ಅವರ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ ಮತ್ತು ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದ್ದಾರೆ.