ದೇಶ''ಕೋಮುವಾದಿ ವಿಡಿಯೋ"ನಿರ್ಬಂಧಿಸಲು ಟ್ವಿಟರ್, ಗೂಗಲ್ ಗೆ ದೆಹಲಿ ಹೈಕೋರ್ಟ್ ನಿರ್ದೇಶನ
ಮುಸ್ಲಿಂ ವ್ಯಕ್ತಿಯೊಬ್ಬ ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಸುದ್ದಿ ವರದಿಗಳು ಮತ್ತು ವಿಡಿಯೋ ಲಿಂಕ್ಗಳನ್ನು ನಿರ್ಬಂಧಿಸುವಂತೆ ದೆಹಲಿ ಹೈಕೋರ್ಟ್ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಟ್ವಿಟರ್ ಮತ್ತು ಗೂಗಲ್ ಮತ್ತಿತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿದೆ.