ಕ್ರಿಕೆಟ್ಆಫ್ರಿಕಾ ವಿರುದ್ಧ ಕೊಹ್ಲಿ ಕಳಪೆ ಪ್ರದರ್ಶನ; ಮತ್ತೆ ಟ್ವೀಟಿಗರ ಆಕ್ರೋಶಕ್ಕೆ ತುತ್ತಾದ ಅನುಷ್ಕಾ
ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಪ್ರದರ್ಶನಕ್ಕೆ ಮತ್ತೆ ಪತ್ನಿ ಅನುಷ್ಕಾ ಶರ್ಮಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.